Description:ಪುಸ್ತಕದ ಹಿಂಪುಟದಿಂದ-ಡಿಯರ್ ಡಿಟೆಕ್ಟಿವ್ ಹಿಮವಂತ್, ನಾನು ಈ ಡೆತ್ ನೋಟನ್ನು ನಿನಗೆ ಕಳಿಸುತ್ತಿರುವ ಹಿಂದೆ ಒಂದು ಪ್ರಮುಖ ಕಾರಣವಿದೆ. ಇತ್ತೀಚಿನ ದಿನಗಳಲ್ಲಿ ನನ್ನ ಬದುಕು ದುಸ್ತರವಾದಂತೆ ನನಗನಿಸುತ್ತಿದೆ. ಜೊತೆಗೆ ನನ್ನ ವೈಯಕ್ತಿಕ ಜೀವನವು ತೀರ ಹದಗೆಟ್ಟು ಹೋಗಿರುವುದರಿಂದ ನನಗೆ ಬದುಕುವ ಆಸಕ್ತಿಯು ಹೊರಟುಹೋಗಿದೆ. ಒಂದಿಷ್ಟು ತಿಂಗಳಿನಿಂದ ಸೀವಿಯರ್ ಡಿಪ್ರೆಶನ್ ನಿಂದ ಬಳಲುತ್ತಿದ್ದೇನೆ. ಹಾಗೇಯೇ ಮೂರ್ನಾಲ್ಕು ತಿಂಗಳಿಂದ ಒಂದಕ್ಷರವನ್ನು ಬರೆಯಲಾಗುತ್ತಿಲ್ಲ ಎಂಬ ಕೊರಗು ನನ್ನನ್ನು ಸದಾ ಕಾಡುತ್ತಿದೆ. “ಫಿಲ್ಲರ್ ಕಾದಂಬರಿಗಾರ್ತಿ ಯಾಗಿ ಸಿಕ್ಕ ಖ್ಯಾತಿಯೆಲ್ಲವೂ ಶೂನ್ಯವೆಂದು ನನಗೀಗ ಅರಿವಾಗುತ್ತಿದೆ. ಒಂದು ವೇಳೆ ನಾನು ಸತ್ತು ಹೋದರೆ, ಅದಕ್ಕೆ ನನ್ನ ಗಂಡ ಮತ್ತು ಅವನೊಟ್ಟಿಗೆ ಅಕ್ರಮ ಸಂಬಂಧವನ್ನು ಹೊಂದಿರುವ “ಚರ್ಚ್ ಸ್ಪೀಟ್ ನ ಹುಡುಗಿಯು ಕಾರಣವಾಗಿರುತ್ತಾರೆ. ಇದಲ್ಲದೆ ಸಾಯುವ ಮುನ್ನ ಸಾಕಷ್ಟು ರಹಸ್ಯಗಳನ್ನು ನಿನ್ನೊಂದಿಗೆ ತೆರದಿಡಬೇಕಿದೆ. ಆದ್ದರಿಂದ ಮಧ್ಯರಾತ್ರಿ ಒಂದರ ವೇಳೆಗೆ ನೀನು ನನ್ನನ್ನು ಭೇಟಿಯಾಗಬೇಕು. ಭೇಟಿಯು ರಹಸ್ಯವಾಗಿರುವುದರಿಂದ ಸ್ಥಳವನ್ನು ಕೂಡ ರಹಸ್ಯವಾಗಿರಿಸಿದ್ದೇನೆ. ನೆನಪಿರಲಿ, ಇದೊಂದು ಸೀಕ್ರೆಟ್ ಡೆತ್ ನೋಟ್ !! ನೋವಿನಿಂದ ತಾರಾಗುಪ್ತ…We have made it easy for you to find a PDF Ebooks without any digging. And by having access to our ebooks online or by storing it on your computer, you have convenient answers with ದಿ ಕ್ಯೂರಿಯಸ್ ಕೇಸ್ ಆಫ್ ತಾರಾಗುಪ್ತ | The Curious Case of Taragupta. To get started finding ದಿ ಕ್ಯೂರಿಯಸ್ ಕೇಸ್ ಆಫ್ ತಾರಾಗುಪ್ತ | The Curious Case of Taragupta, you are right to find our website which has a comprehensive collection of manuals listed. Our library is the biggest of these that have literally hundreds of thousands of different products represented.
Pages
511
Format
PDF, EPUB & Kindle Edition
Publisher
Sneha Book House
Release
2024
ISBN
8197336210
ದಿ ಕ್ಯೂರಿಯಸ್ ಕೇಸ್ ಆಫ್ ತಾರಾಗುಪ್ತ | The Curious Case of Taragupta
Description: ಪುಸ್ತಕದ ಹಿಂಪುಟದಿಂದ-ಡಿಯರ್ ಡಿಟೆಕ್ಟಿವ್ ಹಿಮವಂತ್, ನಾನು ಈ ಡೆತ್ ನೋಟನ್ನು ನಿನಗೆ ಕಳಿಸುತ್ತಿರುವ ಹಿಂದೆ ಒಂದು ಪ್ರಮುಖ ಕಾರಣವಿದೆ. ಇತ್ತೀಚಿನ ದಿನಗಳಲ್ಲಿ ನನ್ನ ಬದುಕು ದುಸ್ತರವಾದಂತೆ ನನಗನಿಸುತ್ತಿದೆ. ಜೊತೆಗೆ ನನ್ನ ವೈಯಕ್ತಿಕ ಜೀವನವು ತೀರ ಹದಗೆಟ್ಟು ಹೋಗಿರುವುದರಿಂದ ನನಗೆ ಬದುಕುವ ಆಸಕ್ತಿಯು ಹೊರಟುಹೋಗಿದೆ. ಒಂದಿಷ್ಟು ತಿಂಗಳಿನಿಂದ ಸೀವಿಯರ್ ಡಿಪ್ರೆಶನ್ ನಿಂದ ಬಳಲುತ್ತಿದ್ದೇನೆ. ಹಾಗೇಯೇ ಮೂರ್ನಾಲ್ಕು ತಿಂಗಳಿಂದ ಒಂದಕ್ಷರವನ್ನು ಬರೆಯಲಾಗುತ್ತಿಲ್ಲ ಎಂಬ ಕೊರಗು ನನ್ನನ್ನು ಸದಾ ಕಾಡುತ್ತಿದೆ. “ಫಿಲ್ಲರ್ ಕಾದಂಬರಿಗಾರ್ತಿ ಯಾಗಿ ಸಿಕ್ಕ ಖ್ಯಾತಿಯೆಲ್ಲವೂ ಶೂನ್ಯವೆಂದು ನನಗೀಗ ಅರಿವಾಗುತ್ತಿದೆ. ಒಂದು ವೇಳೆ ನಾನು ಸತ್ತು ಹೋದರೆ, ಅದಕ್ಕೆ ನನ್ನ ಗಂಡ ಮತ್ತು ಅವನೊಟ್ಟಿಗೆ ಅಕ್ರಮ ಸಂಬಂಧವನ್ನು ಹೊಂದಿರುವ “ಚರ್ಚ್ ಸ್ಪೀಟ್ ನ ಹುಡುಗಿಯು ಕಾರಣವಾಗಿರುತ್ತಾರೆ. ಇದಲ್ಲದೆ ಸಾಯುವ ಮುನ್ನ ಸಾಕಷ್ಟು ರಹಸ್ಯಗಳನ್ನು ನಿನ್ನೊಂದಿಗೆ ತೆರದಿಡಬೇಕಿದೆ. ಆದ್ದರಿಂದ ಮಧ್ಯರಾತ್ರಿ ಒಂದರ ವೇಳೆಗೆ ನೀನು ನನ್ನನ್ನು ಭೇಟಿಯಾಗಬೇಕು. ಭೇಟಿಯು ರಹಸ್ಯವಾಗಿರುವುದರಿಂದ ಸ್ಥಳವನ್ನು ಕೂಡ ರಹಸ್ಯವಾಗಿರಿಸಿದ್ದೇನೆ. ನೆನಪಿರಲಿ, ಇದೊಂದು ಸೀಕ್ರೆಟ್ ಡೆತ್ ನೋಟ್ !! ನೋವಿನಿಂದ ತಾರಾಗುಪ್ತ…We have made it easy for you to find a PDF Ebooks without any digging. And by having access to our ebooks online or by storing it on your computer, you have convenient answers with ದಿ ಕ್ಯೂರಿಯಸ್ ಕೇಸ್ ಆಫ್ ತಾರಾಗುಪ್ತ | The Curious Case of Taragupta. To get started finding ದಿ ಕ್ಯೂರಿಯಸ್ ಕೇಸ್ ಆಫ್ ತಾರಾಗುಪ್ತ | The Curious Case of Taragupta, you are right to find our website which has a comprehensive collection of manuals listed. Our library is the biggest of these that have literally hundreds of thousands of different products represented.